*ಗೃಹಲಕ್ಷ್ಮೀ ಹಣ ಬಾಕಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: “ಈ ಹಿಂದೆ ಬಿಜೆಪಿಯ ಮುಖ್ಯಮಂತ್ರಿಗಳು ಬೆಂಗಳೂರು ಪ್ರದರ್ಶನ ಹಾಕಿದ್ದು, ಫೋಟೋಶೂಟ್ ಮಾಡಲಿಕ್ಕಾ? ಆಗ ಅಶೋಕ್ ಅವರು ಅವರ ಕಾರಿನಲ್ಲಿ ಕೂತು ಹೋಗುತ್ತಿದ್ದರಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್ ಎಂದು ಟೀಕಿಸಿರುವ ಬಗ್ಗೆ ಕೇಳಿದಾಗ, “ಬಿಜೆಪಿವರು ಇರುವುದೇ ಟೀಕೆ ಮಾಡಲು. … Continue reading *ಗೃಹಲಕ್ಷ್ಮೀ ಹಣ ಬಾಕಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ*