*ರಣದೀಪ್ ಸಿಂಗ್ ಸುರ್ಜೆವಾಲ, (ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳು)* ಒಬ್ಬ ಗೃಹಿಣಿ ಹೊಸ ಮನೆಗೆ ಬಂದಾಗ ಕಿಟಕಿಯ ಮೂಲಕ ಎದುರು ಮನೆಯ ಗೋಡೆಯನ್ನು ನೋಡುತ್ತಿದ್ದಳು. ಆಕೆ ಯಾವಾಗಲೂ ಆ ಮನೆಯ ಗೋಡೆ ಎಷ್ಟು ಕೊಳಕಾಗಿದೆ ಎಂದು ಗಂಡನ ಬಳಿ ದೂರುತ್ತಿದ್ದಳು. ಒಂದು ದಿನ ಗೋಡೆ ಸ್ವಚ್ಛವಾಗಿದೆ ಎಂದು ಆಕೆಗೆ ಅನ್ನಿಸಿತು. ಅದನ್ನು ಗಂಡನಿಗೂ ಹೇಳಿದಳು. ಆದರೆ ಆ ಗೋಡೆ ಮೊದಲಿನಿಂದಲೂ ಸ್ವಚ್ಛವಾಗಿಯೇ ಇತ್ತು, ನಮ್ಮ ಮನೆಯ ಕಿಟಕಿಯ ಗಾಜಿನಲ್ಲೇ ಕೊಳಕು ತುಂಬಿತ್ತು. ಅದನ್ನು … Continue reading *ಜನಾಕ್ರೋಶ ಹೋರಾಟ ಮಾಡುವ ಬಿಜೆಪಿಯ ಕಿಟಕಿ ಸ್ವಚ್ಛವಾಗಿದೆಯೇ?* *ದಾಖಲೆಯಂತೆ ಬೆಲೆ ಏರಿಕೆ ಮಾಡುತ್ತಿರುವುದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ*
Copy and paste this URL into your WordPress site to embed
Copy and paste this code into your site to embed