
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ 90ರಲ್ಲಿ, ಬಿಜೆಪಿ 68 ಕ್ಷೇತ್ರಗಳಲ್ಲಿ ಮುನ್ನಡೆ ಕಾಯದುಕೊಂಡಿವೆ. ಇದು ಕೇವಲ ಆರಂಭಿಕ ಟ್ರೆಂಡ್ ಆಗಿದೆ.
ಜೆಡಿಎಸ್ 20 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಪಕ್ಷೇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗೋಕಾಕದಲ್ಲಿ ರಮೇಶ ಜಾರಕಿಹೊಳಿಗೆ ಎರಡನೇ ಸುತ್ತಿನಲ್ಲೂ ಹಿನ್ನಡೆಯಾಗಿದೆ. ಹುಬ್ಬಳ್ಳಿಯಲ್ಲಿ ಜಗದೀಶ ಶೆಟ್ಟರ್, ಹಳಿಯಾಳದಲ್ಲಿ ಆರ್.ವಿ.ದೇಶಪಾಂಡೆಗೆ ಹಿನ್ನಡೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ