Kannada NewsKarnataka NewsLatestPolitics

*ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯು ಆರಂಭವಾಗಿದೆ.

ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಅವರು ಪಾಲ್ಗೊಂಡರು.

ಸಭೆಯಲ್ಲಿ ವಿಪಕ್ಷನಾಯಕನ ಆಯ್ಕೆ, ಲೋಕಸಭಾ ಚುನಾವಣಾ ತಯಾರಿ, ಸಧ್ಯದ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬರಲಿವೆ.

Related Articles

Back to top button