*ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದಲ್ಲಿ ಕೇಸರಿ ಅಲೆ ಎದ್ದಿದೆ. ಆರಂಭಿಕ ಟ್ರೆಂಡ್‌ಗಳಲ್ಲೇ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಹಿಂದಿಕ್ಕಿರುವ ಬಿಜೆಪಿ ಮ್ಯಾಜಿಕ್ ನಂಬರ್ ದಾಟುವ ಮೂಲಕ ಬಂಗಾಳದ ಗದ್ದುಗೆ ಏರಲು ಸಜ್ಜಾಗಿದೆ. ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ ರಚಿಸಲು 148 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಈಗಾಗಲೇ 169ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ. ಕಳೆದ 15 ವರ್ಷಗಳಿಂದ ಬಂಗಾಳವನ್ನು ಆಳುತ್ತಿರುವ ಮಮತಾ ಬ್ಯಾನರ್ಜಿ ಅವರ ಕೋಟೆಗೆ ಈ ಬಾರಿ ಬಿಜೆಪಿ ಲಗ್ಗೆ … Continue reading *ಪಶ್ಚಿಮ ಬಂಗಾಳದಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ*
Copy and paste this URL into your WordPress site to embed
Copy and paste this code into your site to embed