Latest

ಬೆಂಗಳೂರಿನಲ್ಲಿ ಬಿಜೆಪಿ ಧರಣಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಸರ್ಕಾರ ಅಲ್ಪಮತಕ್ಕೆ ಕುಸಿದಿರುವ ಸಂಧರ್ಭದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ವಿಧಾನ ಸೌಧದ ಮಹಾತ್ಮಾ ಗಾಂಧೀಜಿ ಪ್ರತಿಮೆಯ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಈ ಸಂಧರ್ಭದಲ್ಲಿ ಎಲ್ಲ ಬಿ.ಜೆ.ಪಿ. ಯ ಶಾಸಕರು ಉಪಸ್ಥಿತರಿದ್ದು, ಬೆಳಗಾವಿಯ ಅಭಯ ಪಾಟೀಲ, ಅನಿಲ ಬೆನಕೆ ಸಹ ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button