Kannada NewsLatest

*ಸಚಿವ ಸಂಪುಟ ಸಭೆ ಮುಕ್ತಾಯ; ಸಸ್ಪೆನ್ಸ್ ಆಗಿಯೇ ಉಳಿದ ಮೀಸಲಾತಿ ವಿಚಾರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿದುಬಂದಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯವಾಗಿದೆ. ಸಂಪುಟ ಸಭೆಯಲ್ಲಿ ಮೀಸಲಾತಿ ವಿಚಾರ ಕೇವಲ 2 ನಿಮಿಷದಲ್ಲೇ ಕ್ಲೋಸ್ ಆಗಿದೆ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದೆ ನೋಡೋಣ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸೋಣ ಎಂದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.

Home add -Advt

 

*ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ*

https://pragati.taskdun.com/cm-basavaraj-bommaicabinet-meetingsuvarnavidhanasoudhapanchamasali-samavesha/

Related Articles

Back to top button