*ಮಾಜಿ ಶಾಸಕರಿಗೆ ಬೆದರಿಕೆ, ಬ್ಲ್ಯಾಕ್ ಮೇಲ್; ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮಾಜಿ ಸಚಿವ ಡಿ.ಎನ್.ಜೀವರಾಜ್ ಅವರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ. ಬಿಜೆಪಿ ಮಾಜಿ ಶಸಕ ಡಿ.ಎನ್.ಜೀವರಾಜ್, ಅವರಿಗೆ ರೇಪ್ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಪ್ರಕರಣ ಸಂಬಂಧ ಆರೋಪಿಗಳಾದ ಮನು ಹಾಗೂ ಅರಣ್ಯ ಎಂಬುವವರಿಗೆ ಎನ್.ಆರ್.ಪುರ ಜೆ ಎಂ ಎಫ್ ಸಿ ನ್ಯಯಾಲಯ ಎರಡು ವರ್ಷ ಜೈಲು ಹಾಗೂ 5000 ರೂಪಾಯಿ … Continue reading *ಮಾಜಿ ಶಾಸಕರಿಗೆ ಬೆದರಿಕೆ, ಬ್ಲ್ಯಾಕ್ ಮೇಲ್; ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ*
Copy and paste this URL into your WordPress site to embed
Copy and paste this code into your site to embed