*BJPಗೆ ಬಿಗ್ ಶಾಕ್; ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಅವರ ಪತಿ ಶ್ರೀನಿವಾಸ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಶ್ರೀನಿವಾಸ್, ನರಸಿಂಹ ನಾಯಕ್ ಅವರು ತಮ್ಮ ಅಪಾರ ಬೆಂಬಲಿಗರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದು ನನಗೆ … Continue reading *BJPಗೆ ಬಿಗ್ ಶಾಕ್; ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ*