*ಮೈತ್ರಿ ಬೆನ್ನಲ್ಲೇ BJPಗೆ ಬಿಗ್ ಶಾಕ್; ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಎರಡೂ ಪಕ್ಷಗಳಿಗೆ ನಾಯಕರು ಬಿಗ್ ಶಾಕ್ ನೀಡುತ್ತಿದ್ದಾರೆ. ಸಾಲು ಸಾಲು ಬಿಜೆಪಿ, ಜೆಡಿಎಸ್ ನಾಯಕರು ಪಕ್ಷ ತೊರೆಯಲು ಮುಂದಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಮುಖಂಡ, ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ … Continue reading *ಮೈತ್ರಿ ಬೆನ್ನಲ್ಲೇ BJPಗೆ ಬಿಗ್ ಶಾಕ್; ಮಾಜಿ ಶಾಸಕ ಕಾಂಗ್ರೆಸ್ ಸೇರ್ಪಡೆ*