ಬಿಜೆಪಿಯವರು ಬರಿ ಆಶ್ವಾಸನೆಗಳಲ್ಲೇ ಕಾಲ ಕಳೆಯುತ್ತಾ ಬಂದಿದ್ದಾರೆ: ಡಿಕೆ ಶಿವಕುಮಾರ್ 

* *ಪಂಚ ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿಲ್ಲ*   ಪ್ರಗತಿವಾಹಿನಿ ಸುದ್ದಿ, *ಯರಗಟ್ಟಿ (ಬೆಳಗಾವಿ):* ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ. ಬದ್ಧತೆಗೆ ಮತ್ತೊಂದು ಹೆಸರೇ ಕಾಂಗ್ರೆಸ್ ಪಕ್ಷ. ಮನೆ ಮಗ ಮೃಣಾಲ್‌ ಹೆಬ್ಬಾಳ್ಕರ್ ಬೇಕಾ, ಬೀಗರು ಬೇಕಾ? ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.  ಯರಗಟ್ಟಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರದ ದ್ವಂದ್ವ ನೀತಿಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಟೀಕಿಸಿದರು. Home add -Advt ಕರೋನಾದಿಂದಾಗಿ … Continue reading  ಬಿಜೆಪಿಯವರು ಬರಿ ಆಶ್ವಾಸನೆಗಳಲ್ಲೇ ಕಾಲ ಕಳೆಯುತ್ತಾ ಬಂದಿದ್ದಾರೆ: ಡಿಕೆ ಶಿವಕುಮಾರ್