*ನೋಡೋಣ, ಆ ಫೈಲ್ ತರಿಸಿ ಪರಿಶೀಲನೆ ಮಾಡುತ್ತೇನೆ: ಸಿಎಂ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಾಗುತ್ತಿರುವ ಗಲಭೆ ಪ್ರಕರಣಗಳ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾಗಮಂಗಲ ಹಾಗೂ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಹಾಗೂ ಕಲ್ಲು ತೂರಾಟ ನಡೆದ ಬಗ್ಗೆ ಪ್ರತಿಕ್ರಿಯಿಸಿ, ಪ್ರತಿನಿತ್ಯ ಏನು ಗಲಾಟೆ ನಡೆಯುತ್ತಿಲ್ಲ ಇದುವರೆಗೆ ಎರಡು ಪ್ರಕರಣ ನಡೆದಿವೆ ಅಷ್ಟೇ. ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಲಾಟೆ ನಡೆಯುತ್ತಿದೆ. ಬಿಜೆಪಿಯವರು ಕೋಮುವಾದಿಗಳು ಎಂದು ಸಿಎಂ ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ್ರು.Home add -Advt ಈಗಾಗಲೇ … Continue reading *ನೋಡೋಣ, ಆ ಫೈಲ್ ತರಿಸಿ ಪರಿಶೀಲನೆ ಮಾಡುತ್ತೇನೆ: ಸಿಎಂ*