Cancer Hospital 2
Beereshwara 33
LaxmiTai 5

ರಾಜ್ಯದಲ್ಲಿ ಬಿಜೆಪಿ 16, ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ ಮುನ್ನಡೆ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ 28 ಸ್ಥಾನಗಳ ಪೈಕಿ 16ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 7ರಲ್ಲಿ ಮುಂದಿದೆ. ಜೆಡಿಎಸ್ 2 ಕಡೆ ಮುನ್ನಡೆ ಸಾಧಿಸಿದೆ.

ಬೆಳಗಾವಿಯಲ್ಲಿ ಮೂರನೇ ಸುತ್ತಿನ ಅಂತ್ಯದಲ್ಲಿ ಬಿಜೆಪಿಯ ಜಗದೀಶ ಶೆಟ್ಟರ್ 32 ಸಾವಿರ ಮತಗಳಿಂದ ಮುಂದಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್ ನ ಪ್ರಿಯಾಂಕಾ ಜಾರಕಿಹೊಳಿ ಸುಮಾರು 25 ಸಾವಿರ ಮತಗಳಿಂದ ಮುನ್ನಡೆಯಲ್ಲಿದ್ದಾರೆ.

Emergency Service

Bottom Add3
Bottom Ad 2