*ಬಡವರಿಗೆ ನೆರವಾಗಲೆಂದು ಕಾಂಗ್ರೆಸ್ ತಂದಿರುವ ನರೇಗಾ ಯೋಜನೆಯನ್ನು ಬಿಜೆಪಿ ಸತ್ಯನಾಶ ಮಾಡಲು ಹೊರಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ನರೇಗಾ ಕಾರ್ಮಿಕರ ಜೊತೆ ಸಂವಾದ ನಡೆಸಿದ ಸಚಿವರು ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಡಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾಂಗ್ರೆಸ್ ಪಕ್ಷ 20 ವರ್ಷಗಳ ಹಿಂದೆ ತಂದಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರದ ಬಿಜೆಪಿ ಸರಕಾರ ಸತ್ಯನಾಶ ಮಾಡಲು ಹೊರಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಚಗಾಂವ ಗ್ರಾಮದ ಆಶೀರ್ವಾದ ಮಂಗಲ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳ ಕ್ಷೇತ್ರ ಭೇಟಿ ಮತ್ತು … Continue reading *ಬಡವರಿಗೆ ನೆರವಾಗಲೆಂದು ಕಾಂಗ್ರೆಸ್ ತಂದಿರುವ ನರೇಗಾ ಯೋಜನೆಯನ್ನು ಬಿಜೆಪಿ ಸತ್ಯನಾಶ ಮಾಡಲು ಹೊರಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*