ರಾಹುಲ್ ಗಾಂಧಿ ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ : ಸಿಎಂ ಸಿದ್ದರಾಮಯ್ಯ ಆರೋಪ

ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ* ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: ಸಿ.ಎಂ.ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. … Continue reading ರಾಹುಲ್ ಗಾಂಧಿ ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ : ಸಿಎಂ ಸಿದ್ದರಾಮಯ್ಯ ಆರೋಪ