Kannada NewsKarnataka NewsLatest

*ಕೆಲವೇ ಕ್ಷಣಗಳಲ್ಲಿ ರಾಜ್ಯದ ಜನರಿಗೆ ವಿದ್ಯುತ್ ಶಾಕ್?*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಸಾಧ್ಯತೆ ಇದೆ.

4 ಗಂಟೆಗೆ ಕೆಇಆರ್ ಸಿ ವಿದ್ಯುತ್ ದರ ಪರಿಷ್ಕರಣೆ ಆದೇಶ ಹೊರಡಿಸಲಿದೆ. ವಿದ್ಯುತ್ ದರ ಏರಿಕೆ ಪ್ರಸ್ತಾಪ ಅನೇಕ ದಿನಗಳಿಂದ ಕೇಳಿ ಬರುತ್ತಿದೆ.

Home add -Advt

ಅದಕ್ಕೆ ಇದೀಗ ಮುಹೂರ್ತ ಕೂಡಿ ಬಂದಂತಿದೆ. 4ಗಂಟೆಗೆ ವಿದ್ಯುತ್ ದರ ಪರಿಷ್ಕರಣೆ ಸಂಬಂಧಿತ ಪ್ರಕಟಣೆ ಹೊರಡಿಸುವುದಾಗಿ ಕೆಇಆರ್ ಸಿ ತಿಳಿಸಿದೆ.

Related Articles

Back to top button