*ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್*

*ಶೀಘ್ರ ವಿಲೀನವಾದರೆ ‘ಆಟಕ್ಕೆ ಮೂರು, ಲೆಕ್ಕಕ್ಕೆ ಎರಡು ಪಕ್ಷ’ ಎಂಬ ಗೊಂದಲ ನಿವಾರಣೆ* *ವಿಲೀನಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಯುತ್ತಿದ್ದಾರೆ* *ಜೆಡಿಎಸ್ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ* ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು:* “ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ‘ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ’ ಎಂಬ … Continue reading *ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ : ಡಿಸಿಎಂ ಡಿ.ಕೆ. ಶಿವಕುಮಾರ್*