*ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಆರಂಭದಲ್ಲಿಯೇ ವಿಘ್ನ ಉಂಟಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.Home add -Advt ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಮಾತ್ರ ಮೈತ್ರಿ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ ಬಿಜೆಪಿ ಬೆಂಬಲ ನೀಡಲ್ಲ ಎಂದರು. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 12 ಟಿಕೆಟ್ ಆಕಾಂಕ್ಷಿಗಳಿದ್ದಾರೆ. … Continue reading *ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲೇ ವಿಘ್ನ*