*ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ ಎಂದ ಆರ್. ಅಶೋಕ್*

ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿHome add -Advt ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ … Continue reading *ಹೋಮ್ ಮಿನಿಸ್ಟರ್ ಯಾರು ಅನ್ನೋದೇ ಗೊತ್ತಾಗ್ತಾ ಇಲ್ಲ ಎಂದ ಆರ್. ಅಶೋಕ್*