*ಕಿಡ್ನಾಪ್ ಮಾಡಿ ಬಿಜೆಪಿ ಮುಖಂಡ ಹಾಗೂ ಆತನ ಪುತ್ರನ ಹತ್ಯೆ: ಬೆಚ್ಚಿಬಿದ್ದ ಎರಡು ರಾಜ್ಯಗಳು*

ಪ್ರಗತಿವಾಹಿನಿ ಸುದ್ದಿ : ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರಿನ ಬಿಜೆಪಿ ಮುಖಂಡ ಹಾಗೂ ಆತನ ಮಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಬೆಂಗಳೂರಿನ ಮಹದೇವಪುರ ಕ್ಷೇತ್ರದ ಬಿಜೆಪಿ ಯುವ ಮುಖಂಡ ಹಾಗೂ ಉದ್ಯಮಿ ಪ್ರಶಾಂತ್ ರೆಡ್ಡಿ ಮತ್ತು ಅವರ ತಂದೆ ವೀರಸ್ವಾಮಿ ರೆಡ್ಡಿಯವರನ್ನು ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚೆಕ್ ಬೌನ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ತೆರಳುವಾಗ ಕಾಡುಗೋಡಿಯ ವೀರಸ್ವಾಮಿ ರೆಡ್ಡಿ ಹಾಗೂ ಪುತ್ರ ಪ್ರಶಾಂತ್ ರೆಡ್ಡಿಯನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಲಾಗಿದೆ. ಇಬ್ಬರನ್ನು … Continue reading *ಕಿಡ್ನಾಪ್ ಮಾಡಿ ಬಿಜೆಪಿ ಮುಖಂಡ ಹಾಗೂ ಆತನ ಪುತ್ರನ ಹತ್ಯೆ: ಬೆಚ್ಚಿಬಿದ್ದ ಎರಡು ರಾಜ್ಯಗಳು*