ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್ 

ಪ್ರಗತಿವಾಹಿನಿ ಸುದ್ದಿ: ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಬಿಡುಗಡೆಯ ಹಿಂದಿನ ಕಥಾನಾಯಕ ಡಿಸಿಎಂ ಡಿಕೆ ಶಿವಕುಮಾರ್‌ ಎಂದು ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬೆನ್ನಲ್ಲೇ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ.Home add -Advt ಮಹಿಳೆಯರಿಗೆ ನ್ಯಾಯ ಕೊಡಿಸುತ್ತೇನೆ ಎಂದು … Continue reading ಬಿಜೆಪಿ ಮುಖಂಡ ದೇವರಾಜೇಗೌಡ ಅರೆಸ್ಟ್