*ಭೀಕರ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು*: *ಲಾರಿಗೆ ಕಾರು ಡಿಕ್ಕಿ ಹೊಡೆದು ಭೀಕರ ದುರಂತ!*
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಮಾಲೂರಿನ ಬಿಜೆಪಿ ಮುಖಂಡ ಶಿವಕುಮಾರ್ ಮೃತಪಟ್ಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯುವ ಆಕಾಂಕ್ಷೆ ಹೊಂದಿದ್ದ 50 ವರ್ಷದ ಶಿವಕುಮಾರ್, ರೇಂಜ್ ರೋವರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಕುಮಾರ್ ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹೊಸಕೋಟೆ–ದಾಬಸ್ಪೇಟೆ ರಿಂಗ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಗ್ಯಾಸ್ ಸಾಗಣೆ … Continue reading *ಭೀಕರ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು*: *ಲಾರಿಗೆ ಕಾರು ಡಿಕ್ಕಿ ಹೊಡೆದು ಭೀಕರ ದುರಂತ!*
Copy and paste this URL into your WordPress site to embed
Copy and paste this code into your site to embed