*ವಿಷಕಾರಿ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಭೇಟಿಯಾಗುವ ನೇಪದಲ್ಲಿ ಬಿಜೆಪಿ ನಾಯಕನ ಹೊಟ್ಟೆಗೆ ವಿಷಕಾರಿ ಇಂಜೆಕ್ಷನ್ ಚುಚ್ಚಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಿಜೆಪಿ ನಾಯಕ ಗುಲ್ಬಮ್ ಸಿಂಗ್ ಯಾದವ್ (60) ಅವರು ಮನೆಯಲ್ಲಿ ಕುಳಿತಿದ್ದಾಗ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಇಂಜೆಕ್ಷನ್ ಚುಚ್ಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಾಯಕನನ್ನು ಭೇಟಿಯಾಗುವ ನೆಪದಲ್ಲಿ ಮೂವರು ದಾಳಿಕೋರರು ಆ ಪ್ರದೇಶಕ್ಕೆ ಪ್ರವೇಶಿಸಿದ್ದರು. ಗುಲ್ಬಮ್ ಸಿಂಗ್ ಅವರ ಜೊತೆ ಕುಳಿತು, ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ನೀರು ಕೇಳಿ ಅದನ್ನು ಕುಡಿದು … Continue reading *ವಿಷಕಾರಿ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ*