*ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪ್ರಸ್ತಾವನೆ*
ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಕಲಬುರ್ಗಿ ಪೊಲೀಸರು ಮತ್ತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಕಲಬುರ್ಗಿ ಉಪನಗರ ಠಾಣೆ ಪೊಲೀಸರು, ಪೊಲೀಸ್ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಮಣಿಕಂಠ ರಾಠೋಡ್ ನನ್ನು ಕಲಬುರ್ಗಿ ವ್ಯಾಪ್ತಿಯಿಂದ ಗಡಿಪಾರು ಮಾಡುವಂತೆ ಮನವಿ ಮಾಡಿದ್ದಾರೆ.Home add -Advt ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಂಗ್ರಹ, ಶಾಂತಿಗೆ ಭಂಗ ತರುವುದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಣಿಕಂಠ ರಾಠೋಡ್ ಗಡಿಪಾರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಗಡಿಪಾರು ಆದೇಶಕ್ಕೂ … Continue reading *ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಗಡಿಪಾರಿಗೆ ಪ್ರಸ್ತಾವನೆ*
Copy and paste this URL into your WordPress site to embed
Copy and paste this code into your site to embed