*BREAKING: ಬಿಜೆಪಿ ಮುಖಂಡನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸ್ಥಳೀಯ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಗೈ ಹತ್ಯೆಗೈದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಶಿವಗಂಗಾದಲ್ಲಿ ಬಿಜೆಪಿ ಮುಖ್ಹಂಡನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸತೀಶ್ ಕುಮಾರ್ ಕೊಲೆಯಾಗಿರುವ ಬಿಜೆಪಿ ಮುಖಂಡ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.Home add -Advt *ಲೋಕಾಯುಕ್ತ ಬಲೆಗೆ ಬಿದ್ದ ಬೆಳಗಾವಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ*