Latest

*ಬಿಜೆಪಿ ಮುಖಂಡ ನೆಟ್ಟಾರು ಹತ್ಯೆ ಕೇಸ್; ಜೈಲಿನಲ್ಲಿದ್ದ 14 ಆರೋಪಿಗಳ ಸ್ಥಳಾಂತರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಸ್ಥಳಾಂತರ ಮಾಡಲಾಗಿದೆ.

ಪರರಪ್ಪನ ಅಗ್ರಹಾರ ಜೈಲಿನಲ್ಲಿದ್ದ 15 ಆರೋಪಿಗಳಲ್ಲಿ 14 ಆರೋಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ. ಓರ್ವ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಿಸಲಾಗಿದೆ.

ಪ್ರಕರಣದ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ನೀಡಿದ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

*ಕಾಂಗ್ರೆಸ್ ಟಿಕೆಟ್ ಗಾಗಿ ದುಂಬಾಲು ಬಿದ್ದ PSI ಅಕ್ರಮದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್*

Home add -Advt

 

https://pragati.taskdun.com/rudregowda-patilpsi-scameking-pincongressticketaphajalapura/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button