*ಬಿಜೆಪಿ ಮುಖಂಡನ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ*
ಪ್ರಗತಿವಾಹಿನಿ ಸುದ್ದಿ: ಕೇರಳದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಎಲ್ಲಾ 15 ಆರೋಪಿಗಳಿಗೂ ಕೇರಳದ ನ್ಯಾಯಾಲಯ ಮರಣದಂಡನೆ ವಿಧಿಸಿ ತೀರ್ಪು ಪ್ರಕಟಿಸಿದೆ. 2021ರ ಡಿಸೆಂಬರ್ 19ರಂದು ಅಲಪ್ಪುಳ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಅವರನ್ನು ಮನೆಗೆ ನುಗ್ಗಿ ಅವರ ಕುಟುಂಬದ ಎದುರಲ್ಲೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ನಿಷೇಧಿತ ಪಿಎಫ್ ಐ ಸಂಘಟನೆಯ 15 ಸದಸ್ಯರನ್ನು ಬಂಧಿಸಲಾಗಿತ್ತು. ಎಲ್ಲಾ ಆರೋಪಿಗಳು ದೋಷಿಗಳೆಂದು ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಲಯ ತೀರ್ಪು ನೀಡಿತ್ತು. … Continue reading *ಬಿಜೆಪಿ ಮುಖಂಡನ ಹತ್ಯೆ ಪ್ರಕರಣ; 15 ಅಪರಾಧಿಗಳಿಗೆ ಮರಣದಂಡನೆ*
Copy and paste this URL into your WordPress site to embed
Copy and paste this code into your site to embed