*ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಹೊಳೆನರಸೀಪುರ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ದೇವರಾಜೇಗೌಡ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆ ಪೊಲೀಸರು ದೇವರಾಜೇಗೌಡರನ್ನು ಹೊಳೆನರಸೀಪುರದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ದೇವರಾಜೇಗೌಡರನ್ನು ಇನ್ನಷ್ಟು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಪೊಲೀಸರ ಮನವಿ ಪುರಸ್ಕರಿಸಿದ … Continue reading *ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ*