*ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಹೊಳೆನರಸೀಪುರ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.Home add -Advt ದೇವರಾಜೇಗೌಡ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆ ಪೊಲೀಸರು ದೇವರಾಜೇಗೌಡರನ್ನು ಹೊಳೆನರಸೀಪುರದ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ದೇವರಾಜೇಗೌಡರನ್ನು ಇನ್ನಷ್ಟು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಪೊಲೀಸರ … Continue reading *ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ*
Copy and paste this URL into your WordPress site to embed
Copy and paste this code into your site to embed