Kannada NewsKarnataka NewsLatest

*ಬಿಜೆಪಿ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಬಿಜೆಪಿ ಮುಖಂಡ ಮಲವೇಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ವೇಳೆ ಮಾಜಿ ಶಾಸಕ ಅಶ್ವಥ್, ಮುಖಂಡರಾದ ರಘುನಂದನ್ ರಾಮಣ್ಣ, ದುಂತೂರು ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button