*ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ವಿಧಾನಸಭೆ ಚುನಾವಣೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಭಾರತ್ ಪ್ರೈಡ್ ಅಪಾರ್ಟ್ ಮೆಂಟ್ ಫ್ಲ್ಯಾಟ್ ನಲ್ಲಿ ಮಣಿಕಂಠ ರಾಠೋಡ್ ನನ್ನು ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡ್ ನ ನಾಟಕ ತನಿಖೆ ವೇಳೆ ಬಯಲಾಗಿತ್ತು. ಇಂದು ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ನಡೆಸಿದ್ದ ರಾಠೋಡ್ ನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಕೆಳೆದ … Continue reading *ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ*