*ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ವಿಧಾನಸಭೆ ಚುನಾವಣೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ್ ನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯ ಭಾರತ್ ಪ್ರೈಡ್ ಅಪಾರ್ಟ್ ಮೆಂಟ್ ಫ್ಲ್ಯಾಟ್ ನಲ್ಲಿ ಮಣಿಕಂಠ ರಾಠೋಡ್ ನನ್ನು ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.Home add -Advt ಅಪಘಾತವನ್ನು ಕೊಲೆಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡ್ ನ ನಾಟಕ ತನಿಖೆ ವೇಳೆ ಬಯಲಾಗಿತ್ತು. ಇಂದು ಸುದ್ದಿಗೋಷ್ಠಿ ನಡೆಸಲು ಸಿದ್ಧತೆ ನಡೆಸಿದ್ದ ರಾಠೋಡ್ ನನ್ನು ಪೊಲೀಸರು ವಶಕ್ಕೆ ಪಡೆದು … Continue reading *ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ*