Latest

*ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಬಂಧಿಸಿದಂತೆ ಪ್ರಮುಖ ಆರೋಪಿಗಳಿಬ್ಬರೂ ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ಇತ್ತೀಚೆಗೆ ಇಬ್ಬರು ಪ್ರಮುಖ ಆರೋಪಿಗಳ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ನಗದು ಬಹುಮಾನ ಘೋಷಿಸಿದ್ದರು. ಇದರ ಬೆನ್ನಲ್ಲೇ ಆರೋಪಿಗಳಿಬ್ಬರೂ ಸೌದಿ ಅರೇಬಿಯಾದಲ್ಲಿ ಇರುವ ಬಗ್ಗೆ ತಿಳಿದುಬಂದಿದೆ.

ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ ಮಸೂದ್ ಇಬ್ಬರೂ ಸೌದಿ ಅರೇಬಿಯಾದಲ್ಲಿ ಪತ್ತೆಯಾಗಿದ್ದಾರೆ. ಆರೋಪಿಗಳನ್ನು ಭಾರತಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ.

*SSLC ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಗೆ ಇಲ್ಲಿದೆ ಮಹತ್ವದ ಮಾಹಿತಿ*

Related Articles

Back to top button