*ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ?: ಡಿ.ಕೆ. ಸುರೇಶ್*

ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯ ಅನೇಕ ನಾಯಕರು ಮಹಿಳೆಯರ ಬಗ್ಗೆ  ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ, ಅವರ ಕುಟುಂಬದಲ್ಲಿನ ಹೆಣ್ಣು ಮಕ್ಕಳಿಗೆ ತಾಯಿಗೆ, ಮಡದಿಗೂ ಗೌರವ ನೀಡುವುದಿಲ್ಲ ಎನಿಸುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಿ.ಟಿ. ರವಿ ಅವರ ಬಂಧನ ಹಾಗೂ ಅವರ ಆರೋಪಗಳ ಬಗ್ಗೆ ಮಾತನಾಡಿದ ಅವರು, “ಬಿಜೆಪಿಯವರು ಸಿಬಿಐ ಸಂಸ್ಥೆಯನ್ನು ತಮ್ಮ ಮನೆ ಸರಕಿನಂತೆ ಭಾವಿಸಿದ್ದಾರೆ. ಮನೆಗೆಲಸದವರನ್ನು ಬಳಸಿಕೊಂಡಂತೆ ಸಿಬಿಐ … Continue reading *ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ?: ಡಿ.ಕೆ. ಸುರೇಶ್*