ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು

ಪ್ರಗತಿವಾಹಿನಿ ಸುದ್ದಿ:  ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ರಾಜ್ ಭವನ ಚಲೋ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ವಿಧಾನಸೌಧದಿಂದ ರಾಜಭವನದವರೆಗೆ ಬಿಜೆಪಿ ನಾಯಕರು ಪ್ರತಿಭಟನಾ ಮೆರೆವರಣಿ ನಡೆಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು.‌ … Continue reading ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ ನಾಯಕರು