Kannada NewsNationalPolitics

*ಎಕ್ಸ್ ಪ್ರೆಸ್ ಹೈವೆಯಲ್ಲಿಯೇ ಮಹಿಳೆಯೊಂದಿಗೆ ಸೆಕ್ಸ್: ಬಿಜೆಪಿ ನಾಯಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಎಕ್ಸ್ ಪ್ರೆಸ್ ವೇಯಲ್ಲಿಯೇ ಕಾರು ನಿಲ್ಲಿಸಿ ನಡುರಸ್ತೆಯಲ್ಲಿಯೇ ಮಹಿಳೆಯ ಜೊತೆ ಸೆಕ್ಸ್ ಮಾಡಿದ ಬಿಜೆಪಿ ನಾಯಕ ಮನಹೋರ್ ಲಾಲ್ ಧಾಕಡ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಮಂದಸೌರ್ ಬಳಿ ದೆಹಲಿ-ಮುಂಬೈ ಲೇನ್ ಎಕ್ಸ್ ಪ್ರೆಸ್ ವೇಯಲ್ಲಿ ಮನೋಹರ್ ಲಾಲ್ ಧಾಕಡ್ ಸೆಕ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡ ಮನೋಹರ್ ಲಾಲ್ ಧಾಕಡ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button