LatestPolitics

*ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ಮುಖಂಡ ಜಿಮ್ ಸೋಮು ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎನ್ ಎಸ್ ಕಾಯ್ದೆ 69ರಡಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button