*ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಜೆಪಿ ಮುಖಂಡ ಜಿಮ್ ಸೋಮು ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎನ್ ಎಸ್ ಕಾಯ್ದೆ 69ರಡಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. *7ಕ್ಕೇರಿದ HMPV ವೈರಸ್ ಸೋಂಕು: ಬೆಂಗಳೂರಿನಲ್ಲಿ ಇಬ್ಬರು ಮಕ್ಕಳು ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed