*ಉಲ್ಟಾ ಹೊಡೆದ ಕೇಸ್: ಬಿಜೆಪಿ ಮುಖಂಡನ ಮೇಲೆ FIR*

ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬರನ್ನು ಕೂಡಿ ಹಾಕಿ ಲೈಂಗಿಕ ಕಿರುಕುಳ, ಚಿತ್ರಹಿಂಸೆ ನೀಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಬೆಳಗಾವಿ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಖಡೆಬಜಾರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಎನ್ನಲಾದ ಪೃಥ್ವಿ ಸಿಂಗ್ ಹಾಗೂ ಆತನ ಮಗ ಜಸ್ವೀರ್ ಸಿಂಗ್ ವಿರುದ್ಧ ಕೇಸ್ ದಾಖಲಾಗಿದೆ. ಮಹಿಳೆಯೊಬ್ಬರು ಪೃಥ್ವಿ ಸಿಂಗ್ ವಿರುದ್ಧ ಗಂಭೀರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ತನ್ನ ಪತಿ ಹಾಗೂ … Continue reading *ಉಲ್ಟಾ ಹೊಡೆದ ಕೇಸ್: ಬಿಜೆಪಿ ಮುಖಂಡನ ಮೇಲೆ FIR*