*ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.Home add -Advt ಬಳಿಕ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ … Continue reading *ಬಿ.ವೈ. ವಿಜಯೇಂದ್ರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*