Belagavi NewsBelgaum NewsKannada NewsKarnataka NewsPolitics

*ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಕ್ಯಾಂಡಲ್ ಮಾರ್ಚ್ ನಡೆಸಿದ ಬಿಜೆಪಿ ಮಹಿಳಾ ಮೋರ್ಚಾ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಮತ್ತು ಕೊಲೆಗೆ ಬಲಿಯಾದ ವೈದ್ಯೆಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಇಂದು ಬಿಜೆಪಿ ಮಹಿಳಾ ಮೋರ್ಚಾ ಕ್ಯಾಂಡಲ್ ಮಾರ್ಚ್ ನಡೆಸಿದೆ. 

ಬೆಳಗಾವಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಭಸ್ಮೆ, ಕರ್ನಾಟಕ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್, ಬೆಳಗಾವಿ ಮಹಿಳಾ ಮೋರ್ಚಾ ಕಾರ್ಯದರ್ಶಿ  ಭಾಗ್ಯಶ್ರೀ ಕೋಕಿಟಕರ್, ಪ್ರಿಯಾಂಕಾ ಅಜರೇಕರ ಸೇರಿದಂತೆ ಇತರೆ ಕಾರ್ಯಕರ್ತರು ಕ್ಯಾಂಡಲ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. 

Home add -Advt

ಮಹಿಳಾ ಮೋರ್ಚಾವನ್ನು ಬೆಂಬಲಿಸಲು ಮಾಜಿ ಶಾಸಕ ಸಂಜಯ ಪಾಟೀಲ, ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ಬೆಳಗಾವಿ ಗ್ರಾಮೀಣ ಮಂಡಲದ ಅಧ್ಯಕ್ಷ ಧನಂಜಯ ಜಾಧವ ಉಪಸ್ಥಿತರಿದ್ದರು.

Related Articles

Back to top button