Kannada NewsKarnataka News

ಬೆಳಗಾವಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಆರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :

ಭಾರತೀಯ ಜನತಾಪಾರ್ಟಿಯ ಸದಸ್ಯತ್ವ ಅಭಿಯಾನವನ್ನು ಬೆಳಗಾವಿಯಲ್ಲಿ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿದರು.

 ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ರಾಜ್ಯ ವಕ್ತಾರ ಎಂ.ಬಿ.ಜಿರಲಿ, ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ್, ಕಿರಣ ಜಾಧವ, ಉಜ್ವಲಾ ಬಡವನಾಚೆ ಮೊದಲಾದವರಿದ್ದರು. 
 

Related Articles

Back to top button