
ಬಿಜೆಪಿ ಯುವ ಮೋರ್ಚಾ ವತಿಯಿಂದ ಸದಸ್ಯತ್ವ ಅಭಿಯಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬಿಜೆಪಿ ಯುವ ಮೋರ್ಚಾ ವತಿಯಿಂದ ಸದಸ್ಯತ್ವ ಅಭಿಯಾನ ಮತ್ತು ಕಾರ್ಯಾಗಾರ ನಡೆಯಿತು.
ಬೆಳಗಾವಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಸಂಘಟನಾ ಪರ್ವ ಪ್ರಯುಕ್ತ ಸದಸ್ಯತಾ ಅಭಿಯಾನ ಸಭೆ ಹಾಗೂ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಬಿಜೆಪಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ, ರಾಜ್ಯ ಉಪಾಧ್ಯಕ್ಷ ಮಹೇಂದ್ರ ಕೌತಾಳ, ಈರಣ್ಣ ಅಂಗಡಿ, ನಿಖಿಲ್ ಮುರಕುಟೆ, ಶಶಿಕಾಂತ ಪಾಟೀಲ, ಯುವರಾಜ್, ದಾದಾಗೌಡ ಗುರುಪಾದ ಕಳ್ಳಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ