Kannada NewsKarnataka News

ಬಿಜೆಪಿ ಸದಸ್ಯತ್ವ ಅಭಿಯಾನ

ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – 

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನ ನಡೆಯುತ್ತಿದೆ.

Home add -Advt

ಬಿಜೆಪಿ ಮುಖಂಡ ಕಿರಣ ಜಾಧವ ಗೋಡೆ ಬರಹ ಮತ್ತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಜೊತೆಗೆ ನಗರದಲ್ಲಿ ಸಂಚರಿಸಿ ಸದಸ್ಯತ್ವ ನೊಂದಣಿ ಮಾಡಿದರು.

ಬಿಜೆಪಿ ಉತ್ತರ ಅಧ್ಯಕ್ಷ ಶ್ರೀನಿವಾಸ ರಡ್ಡಿ, ಗಜೇಶ ನಂದಗಡಕರ್, ವಿಜಯ್ ಕದಂ ಮೊದಲಾದವರು ಇದ್ದರು.

Related Articles

Back to top button