*ಎಸ್ ಪಿ ವಿರುದ್ಧ ನಾಲಿಗೆ ಹರಿಬಿಟ್ಟಿದ ಬಿಜೆಪಿ ಶಾಸಕನಿಗೆ ಎದುರಾಯ್ತು ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ : ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಮನೆಯ ಪಮೋರಿಯನ್ ನಾಯಿ ಇದ್ದಂತೆ ಎಂದು ನಾಲಗೆ ಹರಿಬಿಟ್ಟಿದ್ದ ಬಿಜೆಪಿ ಶಾಸಕ ಹರೀಶ್ ಗೆ ಸಂಕಷ್ಟ ಎದುರಾಗಿದೆ. ಈ ಹೇಳಿಕೆ ನೀಡಿದ ಬಿಜೆಪಿ ಶಾಸಕ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಹಿರಿಯ ಪೊಲೀಸ್ ಅಧಿಕಾರಿಯನ್ನು ನಾಯಿಗೆ ಹೋಲಿಸಿ ಉದ್ಧಟತನ ಮೆರೆದಿದ್ದರು. ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ. ಹರೀಶ್ ವಿರುದ್ಧ ಎಸ್‌ಪಿ ಉಮಾ ಪ್ರಶಾಂತ್ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ … Continue reading *ಎಸ್ ಪಿ ವಿರುದ್ಧ ನಾಲಿಗೆ ಹರಿಬಿಟ್ಟಿದ ಬಿಜೆಪಿ ಶಾಸಕನಿಗೆ ಎದುರಾಯ್ತು ಸಂಕಷ್ಟ*
Copy and paste this URL into your WordPress site to embed
Copy and paste this code into your site to embed