*ಬಿಜೆಪಿ ಶಾಸಕನಿಗೆ ಜೀವ ಬೆದರಿಕೆ; ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪದ್ಮರಾಜು ತಡರಾತ್ರಿ ಶಾಸಕ ಕೆ.ಗೋಪಾಲಯ್ಯಗೆ ಕರೆ ಮಾಡಿ ಅವಾಚ್ಯಶಬ್ಧಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾಗಿ ಶಾಸಕರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ … Continue reading *ಬಿಜೆಪಿ ಶಾಸಕನಿಗೆ ಜೀವ ಬೆದರಿಕೆ; ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು*