*ಮಾಜಿ ಕಾರ್ಪೊರೇಟರ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಹಾಗೂ ಅವಾಚ್ಯಶಬ್ಧಗಳಿಂದ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪದ್ಮರಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.Home add -Advt ಮಾಜಿ ಕಾರ್ಪೊರೇಟರ್ ಪದ್ಮರಾಜ್ ತಡರಾತ್ರಿ ಶಾಸಕ ಕೆ.ಗೋಪಾಲಯ್ಯಗೆ … Continue reading *ಮಾಜಿ ಕಾರ್ಪೊರೇಟರ್ ಪೊಲೀಸ್ ವಶಕ್ಕೆ*