*ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನರನ್ನು ಪೊಲೀಸರು ಬಂಧಿಸಿ ಶನಿವಾರ ತಡರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದ ನಂತರ ಶನಿವಾರ ರಾತ್ರಿಯೇ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಎದುರು ಹಾಜರುಪಡಿಸಿದ ಪೊಲೀಸರು, ಶಾಸಕರನ್ನು ಒಂದು ವಾರ … Continue reading *ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ*