*ಬಿಜೆಪಿ ಶಾಸಕ ಮುನಿರತ್ನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಆರ್.ಆರ್ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅನುಮತಿ ಪಡೆಯದೇ ಅಕ್ರಮವಾಗಿ ಜಿಲೆಟಿನ್ ಸ್ಫೋಟ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಹುಣಸಮಾರನಹಳ್ಳಿ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಜಿಲೆಟಿನ್ ಸ್ಫೋಟ … Continue reading *ಬಿಜೆಪಿ ಶಾಸಕ ಮುನಿರತ್ನ ವಿರುದ್ಧ FIR ದಾಖಲು*