*ಬಿಜೆಪಿ ಶಾಸಕ ಮುನಿರತ್ನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಆರ್.ಆರ್ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಅನುಮತಿ ಪಡೆಯದೇ ಅಕ್ರಮವಾಗಿ ಜಿಲೆಟಿನ್ ಸ್ಫೋಟ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.Home add -Advt ಬೆಂಗಳೂರಿನ ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಹುಣಸಮಾರನಹಳ್ಳಿ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು … Continue reading *ಬಿಜೆಪಿ ಶಾಸಕ ಮುನಿರತ್ನ ವಿರುದ್ಧ FIR ದಾಖಲು*